ಪೋಸ್ಟ್‌ಗಳು

ಮಾರ್ಚ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ನಂದನ ಯುಗಾದಿ

ಬಂದಿದೆ ಯುಗಾದಿ
ನಂದದ ಯುಗಾದಿ
ಚಂದನ ಯುಗಾದಿ
ಸಂಭ್ರಮದ ಈ ನಂದನ ಯುಗಾದಿ

ಶತಮಾನಗಳ ಯುಗಾದಿ
ದಶಕದ ಪ್ರೀತಿಯ ಯುಗಾದಿ
ಕಳೆದೈದು ವಸಂತಗಳ ಯುಗಾದಿ
ನಲ್ಲನಲ್ಲೆಯರ ಬಂಧನದ ಯುಗಾದಿ

ಸರಸ-ವಿರಸದ ಯುಗಾದಿ
ಬೇವು-ಬೆಲ್ಲದ ಯುಗಾದಿ
ಹಾವು-ಏಣಿಯಾಟದ ಯುಗಾದಿ
ಗುಬ್ಬಚ್ಚಿಗಳ ಗೂಡಿನಲ್ಲೊಂದು ಚಿಲಿಪಿಲಿ ಯುಗಾದಿ

ಬಂದಿದೆ ಯುಗಾದಿ
ನಂದದ ಯುಗಾದಿ
ಚಂದನ ಯುಗಾದಿ
ಸಂಭ್ರಮದ ಈ ನಂದನ ಯುಗಾದಿ

                        - ಗುಬ್ಬಚ್ಚಿ ಸತೀಶ್.

ಮುಗುಳ್ನಗೆ

ಇಮೇಜ್

ಆತ್ಮೀಯ ಕರೆಯೋಲೆ. Pls Come...

ಇಮೇಜ್
ಆತ್ಮೀಯ ಕರೆಯೋಲೆ. Pls Come...With Love,
Gubbachchi Sathish.