ಯುವ ಭಾರತ ಯುವ ಭಾರತ
ಯುವ ಭಾರತದ ಕ್ರಿಕೆಟ್ ಕಲಿಗಳೇ
೧೯೮೩ ವಿಶ್ವಕಪ್‍ನ ವಿಜೇತರೆ
ಈ ಬಾರಿಯೂ ಗೆಲ್ಲಿರಿ ನಮ್ಮ ಹುಲಿಗಳೇ
ಹುರಿದುಂಬಿಸಲು ಧೋನಿ ಮಹಾರಾಜನು
ಬಾಲಿಗೊಂದು ಸಿಕ್ಸರ್ ಎತ್ತಲಿ ಯುವರಾಜನು
ಮೊದಮೊದಲೇ ಚಚ್ಚಲಿ ಸಚಿನ್ನ! ಸೆಹವಾಗನು
ಜೊತೆಗೆ ಸಾಥ್ ನೀಡಲಿ ಗೌತಮ ಗಂಭೀರನು
ಬಿರುಗಾಳಿ ಚಂಡೆಸೆಯಲಿ ಜಹೀರ್, ಮುನಾಫನು
ಸುಂಟರಗಾಳಿ ಚೆಂಡಲಿಡಲಿ ಹರಭಜನನು
ಜೊತೆಜೊತೆಯಲೇ ಮಿಂಚಲು ಎಲ್ಲಾ ಬೌಲರ್‍ಗಳು
ಆಲ್‍ರೌಂಡರ್‍ಗಳ ಮಹಾಪೂರವೇ ಕೈ ಜೋಡಿಸುವರು
ನಾವೆಲ್ಲರೂ ನಿಮ್ಮೊಂದಿಗೆ, ನಾವೆಲ್ಲರೂ ನಿಮ್ಮೊಂದಿಗೆ
ಈ ಬಾರಿಯ ವಿಶ್ವಕಪ್ ನಮ್ಮದಾಗಲಿ
ಇಡೀ ವಿಶ್ವವೇ ಕೊಂಡಾಡಲಿ ನಮ್ಮ ವಿಜಯವ
ಎಲ್ಲರೂ ಹಾರಿಸಲಿ ನಮ್ಮ ತ್ರಿವರ್ಣ ಧ್ವಜವ
- ಗುಬ್ಬಚ್ಚಿ ಸತೀಶ್.
ಯುವ ಭಾರತದ ಕ್ರಿಕೆಟ್ ಕಲಿಗಳೇ
೧೯೮೩ ವಿಶ್ವಕಪ್‍ನ ವಿಜೇತರೆ
ಈ ಬಾರಿಯೂ ಗೆಲ್ಲಿರಿ ನಮ್ಮ ಹುಲಿಗಳೇ
ಹುರಿದುಂಬಿಸಲು ಧೋನಿ ಮಹಾರಾಜನು
ಬಾಲಿಗೊಂದು ಸಿಕ್ಸರ್ ಎತ್ತಲಿ ಯುವರಾಜನು
ಮೊದಮೊದಲೇ ಚಚ್ಚಲಿ ಸಚಿನ್ನ! ಸೆಹವಾಗನು
ಜೊತೆಗೆ ಸಾಥ್ ನೀಡಲಿ ಗೌತಮ ಗಂಭೀರನು
ಬಿರುಗಾಳಿ ಚಂಡೆಸೆಯಲಿ ಜಹೀರ್, ಮುನಾಫನು
ಸುಂಟರಗಾಳಿ ಚೆಂಡಲಿಡಲಿ ಹರಭಜನನು
ಜೊತೆಜೊತೆಯಲೇ ಮಿಂಚಲು ಎಲ್ಲಾ ಬೌಲರ್‍ಗಳು
ಆಲ್‍ರೌಂಡರ್‍ಗಳ ಮಹಾಪೂರವೇ ಕೈ ಜೋಡಿಸುವರು
ನಾವೆಲ್ಲರೂ ನಿಮ್ಮೊಂದಿಗೆ, ನಾವೆಲ್ಲರೂ ನಿಮ್ಮೊಂದಿಗೆ
ಈ ಬಾರಿಯ ವಿಶ್ವಕಪ್ ನಮ್ಮದಾಗಲಿ
ಇಡೀ ವಿಶ್ವವೇ ಕೊಂಡಾಡಲಿ ನಮ್ಮ ವಿಜಯವ
ಎಲ್ಲರೂ ಹಾರಿಸಲಿ ನಮ್ಮ ತ್ರಿವರ್ಣ ಧ್ವಜವ
- ಗುಬ್ಬಚ್ಚಿ ಸತೀಶ್.
ಸತೀಶ್ ನಾಳೆಗೆ ಒಳ್ಳೆ ಪ್ರಾರಂಭ ನಿಮ್ಮಿಂದ...ಅಂದಹಾಗೆ ನಿಮ್ಮ ಈ ಬ್ಯಾಟಿಂಗ್ ಸೆಹ್ವಾಗ್ ನ ನಾಳೆಯ ಮಿಂಚು ಅಬ್ಬರಕ್ಕೆ ಸ್ವಾಗತ ಅನ್ನಿಸ್ತಿದೆ...ಚಕ್ ದೇ ಇಂಡಿಯಾ...ನಿಮ್ಮ ಎಲ್ಲಾ ಸಾಲುಗಳೂ ಸಾಕಾರವಾಗಲಿ ನಾಳೆ...
ಪ್ರತ್ಯುತ್ತರಅಳಿಸಿಸತೀಶ್ ಸರ್,
ಪ್ರತ್ಯುತ್ತರಅಳಿಸಿಕವನ ಚೆನ್ನಾಗಿದೆ..ಈಗ ಕ್ರಿಕೆಟ್ ಗೆದ್ದಾಯಿತಲ್ಲ..ಆದರ ಬಗ್ಗೆ ಹೊಸ ಕವನ ಬರಲಿ..
Sathish sir,
ಪ್ರತ್ಯುತ್ತರಅಳಿಸಿNimma blog ge modala bheti...sundarava kelavu barahagalannu odi aanandiside....Dnahyavadagalu...
http://ashokkodlady.blogspot.com/