ಪೋಸ್ಟ್‌ಗಳು

ಮಾರ್ಚ್, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕಲರ್‌ಫುಲ್ “ಮೈನಾ”

ಇಮೇಜ್
           ಉಸೇನ್ ಬೋಲ್ಟ್ ನಂತೆ ನಾಯಕ ಓಡುತ್ತಾನೆ. ಇವನ ಓಟ ಓಲಂಪಿಕ್ಸ್ ನಲ್ಲಿ ಗೆಲ್ಲಲ್ಲಿಕ್ಕೆ ಅಲ್ಲ. ಅವನ ಪ್ರೇಯಸಿಯನ್ನು ಸೇರಲಿಕ್ಕೆ. ಆದರೂ ಅವನನ್ನು ಹಿಡಿಯಲು ಸಾಧ್ಯವೇ ಇಲ್ಲದಂತೆ ಓಡುವ ಪೋಲೀಸ್ ಇನ್ಸ್‍ಪೆಕ್ಟರ್ ಅವನನ್ನು ಬೆಂಬಿಡದೆ ಹಿಂಬಾಲಿಸುತ್ತಾನೆ. ಸಮುದ್ರದ ದಂಡೆಯಲ್ಲಿನ ಚೇಸಿಂಗ್ ಸಮುದ್ರದೊಳಕ್ಕೆ ಶಿಫ್ಟ್ ಆಗುತ್ತದೆ. ನಾಯಕ ಬೋಟ್‌ನಲ್ಲಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿ ವಿಫಲನಾಗಿ ಸಮುದ್ರದೊಳಕ್ಕೆ ಬೀಳುತ್ತಾನೆ. ಅವನ ಹಿಂದೆಯೇ ಬೋಟ್‌ನಿಂದ ಸಮುದ್ರಕ್ಕೆ ಚಿಮ್ಮುವ ಇನ್ಸ್‍ಪೆಕ್ಟರ್ ನ ಪ್ರಯತ್ನ ಗ್ಯಾರಂಟಿ ವಿಫಲವಾಗುತ್ತದೆ ಎನ್ನುವಷ್ಟರಲ್ಲಿ ಒಬ್ಬನೇ ಎದ್ದ ಇನ್ಸ್‍ಪೆಕ್ಟರ್ ಕೈಯಲ್ಲಿ ಬೇಡಿಯಿಂದ ಬಂಧಿತನಾದ ಸೋತ ನಾಯಕನಿರುತ್ತಾನೆ. “ ಕಾಣದ ಕಡಲಿಗೆ... ಹಂಬಲಿಸಿದೇ ಮನ... ಕಾಣದ ಕಡಲಿಗೆ... ಹಂಬಲಿಸಿದೇ ಮನ... ಮನ... ಕಾಣಬಲ್ಲನೇ ಒಂದು ದಿನ, ಕಡಲನ್ನು ಕೂಡಬಲ್ಲನೇ ಒಂದು ದಿನ, ಕಾಣಬಲ್ಲನೇ ಒಂದು ದಿನ, ಕಡಲನ್ನು ಕೂಡಬಲ್ಲನೇ ಒಂದು ದಿನ ” ರಾಷ್ರಕವಿ ಜಿ.ಎಸ್. ಶಿವರುದ್ರಪ್ಪನವರ ಗೀತೆಯ ಮೊದಲ ಸಾಲುಗಳು ಸಿರಿಕಂಠದ ಸಿ.ಅಶ್ವಥ್ ಧ್ವನಿಯಲ್ಲಿ ನಿಮ್ಮ ಮನೆಯಲ್ಲಿಯೇ ಮೊಳಗಿದಂತೆ ಮೊಳಗತೊಡಗುತ್ತವೆ. ಪ್ರೇಕ್ಷಕರೆಲ್ಲಾ beginning ಚೆನ್ನಾಗಿದೆ ಎಂದು ಚಿತ್ರದಲ್ಲಿ ತನ್ಮಯರಾಗುತ್ತಾರೆ. ...           ನಾಯಕಿ “ ಕಲರ್‌ಫುಲ್... ” ಎಂದು ಕೂಗುತ್ತಾಳೆ. “ ಲವ್ ಯು... ” ಎನ್ನುತ್ತಾಳೆ. ಅವಳು ಈ ಮಾತನ್ನು ಹೇಳ