ಶುಕ್ರವಾರ, ಮಾರ್ಚ್ 21, 2025

ಕಾರಂತ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ

ಕಾರಂತ ಪುರಸ್ಕಾರಕ್ಕೆ ಕೃತಿಗಳ ಆಹ್ವಾನ




ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ 28ನೇ ವರ್ಷದ ‘ಶಿವರಾಮ ಕಾರಂತ ಪುರಸ್ಕಾರ’ಕ್ಕೆ ಕೃತಿಗಳನ್ನು ಆಹ್ವಾನಿಸಿದೆ.

2020ರಿಂದ 2024ರ ಅವಧಿಯಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಕೃತಿಗಳನ್ನು ಪ್ರಕಾಶಕರು ಅಥವಾ ಲೇಖಕರು ಕಳುಹಿಸಬಹುದು. ಪುರಸ್ಕಾರವು ಪ್ರಶಸ್ತಿ ಫಲಕ ಮತ್ತು ರೂಪಾಯಿ 10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಆಸಕ್ತರು ಗ್ರಂಥಗಳ ಮೂರು ಪ್ರತಿಗಳನ್ನು 20-04-2025ರ ಒಳಗಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಕನ್ನಡ ಭವನ, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ 574227 ಈ ವಿಳಾಸಕ್ಕೆ ಕಳುಹಿಸಬಹುದು.

ಈ ಪ್ರಶಸ್ತಿಯ ವಿಶೇಷವೇನೆಂದರೆ, ನೀವು ಕೂಡ ನಿಮಗೆ ಇಷ್ಟವಾದ ಪುಸ್ತಕವನ್ನು ಈ ಪ್ರಶಸ್ತಿಗೆ ಶಿಫಾರಸ್ಸು ಮಾಡಬಹುದು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ದಾವಣಗೆರೆಯಲ್ಲಿ ಸಿಟಿ ಬಸ್‌ ಹಿಡಿದು...

 ಸ್ನೇಹಿತರೇ, ನಮಸ್ಕಾರ. ನಾನು 2025ರ ಆಗಸ್ಟ್‌ ತಿಂಗಳಿನಿಂದ ದಾವಣಗೆರೆ ನಿವಾಸಿಯಾಗಿರುವುದು ನಿಮಗೆಲ್ಲಾ ಗೊತ್ತೇ ಇದು. 2020ರ ಆಗಸ್ಟ್‌ ತಿಂಗಳಿನಿಂದ ನಾನು ನನ್ನ ಪ್ರೀತಿ...