ಟಿವಿ ಪ್ರಿಯರಿಗಾಗಿ ಅಮೇಜಾನಿನಲ್ಲಿ ವಿಶೇಷ ಆಫರ್... ಲಿಂಕ್: https://amzn.to/3KIn4Ag
ಶುಕ್ರವಾರ, ಜೂನ್ 14, 2024
ಗುರುವಾರ, ಜೂನ್ 13, 2024
ಸ್ಪರ್ಧಾತ್ಮಕ ಪುಸ್ತಕಗಳ ಮೇಲೆ ಅಮೇಜಾನಿನಲ್ಲಿ ರಿಯಾಯಿತಿ
ಸ್ನೇಹಿತರೇ,
ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗಬಹುದಾದ ಪುಸ್ತಕಗಳು ಅಮೇಜಾನಿನಲ್ಲಿ ಶೇ. 35ರ ರಿಯಾಯಿತಿವರೆಗೂ ಲಭ್ಯವಿವೆ...
ಲಿಂಕ್: https://amzn.to/3x63DhFಗುರುವಾರ, ಜೂನ್ 6, 2024
ರೂ 10000/- ಮೌಲ್ಯದ ಕಾವ್ಯ ಪ್ರಶಸ್ತಿ
ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ
ಕನ್ನಡ ಕವಯಿತ್ರಿ ವಿಭಾ ಅವರ ನೆನಪಿನಲ್ಲಿ "ವಿಭಾ ಸಾಹಿತ್ಯ ಪ್ರಶಸ್ತಿ ೨೦೨೪"ಕ್ಕಾಗಿ ಕನ್ನಡದ ಕವಿ/ಕವಯಿತ್ರಿಯರಿಂದ ಮೂವತ್ತಕ್ಕೂ ಹೆಚ್ಚು, ಐವತ್ತರ ಒಳಗಿರುವ ಸ್ವರಚಿತ ಕವಿತೆಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ. ಅನುವಾದಿತ ಕವಿತೆಗಳು ಬೇಡ. ಚುಟುಕು, ಹನಿಗವನಗಳು ಬೇಡ. ಈ ಪ್ರಶಸ್ತಿಯು ರೂ. ೧೦,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಆಸಕ್ತರು ತಮ್ಮ ಹೊಸ ಕವಿತೆಗಳ ಹಸ್ತಪ್ರತಿಯನ್ನು ಸ್ಪರ್ಧೆಗೆ ಕಳುಹಿಸಲು ಕೋರಿದೆ.
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಜೂನ್ ೩೦
ಹಸ್ತಪ್ರತಿಯನ್ನು ಕಳುಹಿಸಬೇಕಾದ ವಿಳಾಸ:
ಸುನಂದಾ & ಪ್ರಕಾಶ ಕಡಮೆ
ಸಂಚಾಲಕರು, ವಿಭಾ ಸಾಹಿತ್ಯ ಪ್ರಶಸ್ತಿ-೨೦೨೪
ನಂ. ೯೦, 'ನಾಗಸುಧೆ ಜಗಲಿ'
೬/ಬಿ ಕ್ರಾಸ್, ಕಾಳಿದಾಸನಗರ,
ವಿದ್ಯಾನಗರ ವಿಸ್ತೀರ್ಣ
ಹುಬ್ಬಳ್ಳಿ- ೫೮೦೦೩೧
ದೂರವಾಣಿ: ೯೩೮೦೬೧೩೬೮೩, ೯೮೪೫೭೭೯೩೮೭
“ಕಾಂತಾರ ಚಾಪ್ಟರ್ ೧” ಸಿನಿಮಾ ಕುರಿತು…
ಆತ್ಮೀಯ ಸ್ನೇಹಿತರೇ, “ಕಾಂತಾರ ಚಾಪ್ಟರ್ ೧” ಸಿನಿಮಾ ಕುರಿತು… ನನ್ನ ಅನಿಸಿಕೆಯಯನ್ನು ನನ್ನ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಿ… ಧನ್ಯವಾದಗಳೊಂದಿಗೆ, ಗುಬ್ಬಚ್ಚಿ ...
-
ಆತ್ಮೀಯರೇ, ’ನಿಮ್ಮೆಲ್ಲರ ಮಾನಸ’ ಕನ್ನಡ ಮಾಸಪತ್ರಿಕೆಯ ೧೦೦ ಸಂಚಿಕೆಗಳ ಸಂಭ್ರಮಕ್ಕೆ ಮತ್ತು ಪುಸ್ತಕಗಳ ಬಿಡುಗಡೆಗೆ ತಪ್ಪದೆ ಪ್ರೀತಿಯಿಂದ ಬನ್ನಿ... ಅಂದು ನನ್ನ ಕಾದಂ...




